ಬೆಂಗಳೂರು : ಚುನಾವಣಾ ರಾಜ್ಯ ಕರ್ನಾಟಕಕ್ಕೆ ಪದೇ ಪದೇ ಕೇಂದ್ರದ ನಾಯಕರು ಬಂದು ಹೋಗ್ತಿದ್ದಾರೆ. ಅಮಿತ್ ಶಾ ಮತ್ತು ಮೋದಿ ಅಂತು ವಾರದಲ್ಲಿ ಎರಡೆರಡು ಬಾರಿ ರಾಜ್ಯಕ್ಕೆ ಭೇಟಿ ನೀಡುವ ಮೂಲಕ ಬಿಜೆಪಿ ಅಲೆ ಸೃಷ್ಟಿಗೆ ಮುಂದಾಗಿದ್ದಾರೆ. ಇದೇ ವೇಳೆ ಇಂದು ಬೆಂಗಳೂರು ಏರ್ ಶೋಗೆ ಚಾಲನೆ ನೀಡಲು ಪ್ರಧಾನಿ ಮೋದಿ ಭಾನುವಾರವೇ ಬೆಂಗಳೂರಿಗೆ ಆಗಮಿಸಿದ್ದಾರೆ. ಭಾನುವಾರ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದ ಪ್ರಧಾನಿ ಮೋದಿ ಇಂದು ಯಲಹಂಕ