ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿ 6 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ಕ್ಕೆ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ 2023ರ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ.