ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಬೆಂಗಳೂರಿನ NGO ತಂಡವೊಂದರ ಸಮಾಜಮುಖಿ ಕಾರ್ಯವನ್ನು ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ನಲ್ಲಿ ಪ್ರಶಂಸಿದ್ದಾರೆ. ಬೆಂಗಳೂರಿನ NGO ಯೂತ್ ಫಾರ್ ಪರಿವರ್ತನ್ ನಗರದ ಬಹುತೇಕ ಕಡೆ ಸ್ವಚ್ಛತೆ ಮಾಡುವುದರ ಜೊತೆಗೆ ಅರಿವು ಮೂಡಿಸುತ್ತಿದ್ದಾರೆ. ಇನ್ನು ಇವರ ಕಾರ್ಯಕ್ಕೆ ಸ್ಥಳೀಯರು ಅಷ್ಟೇ ಅಲ್ಲ ಪ್ರಧಾನಿ ಮೋದಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1ನಿಮಿಷಕ್ಕೂ ಹೆಚ್ಚು ಸಮಯ