ಬರ್ಮಿಂಗ್ ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಹಲವಾರು ಪದಕಗಳನ್ನು ಗೆದ್ದ ನಂತರ ಭಾರತದ ಆಟಗಾರರ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.