ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಪ್ರಗತಿಯ ಕುರಿತು ಮಾಹಿತಿ ಪಡೆದ ಪ್ರಧಾನಿಯವರು ವಿಶ್ವವಿದ್ಯಾಲಯಗಳು, ಶಿಕ್ಷಕರು, ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ನೀತಿಯನ್ನು ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದರು. ಅಮೃತ ಯೋಜನೆಗಳ ಕುರಿತು ಹರ್ಷ ವ್ಯಕ್ತಪಡಿಸಿ, ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಂಯೋಜನೆಗೊಳಿಸಿ, ಕ್ರಮ ಕೈಗೊಳ್ಳುವಂತೆ ಹಾಗೂ ಇದರ ಮೇಲ್ವಿಚಾರಣೆಗೆ ಹಿರಿಯ ಅಧಿಕಾರಿಯ ನೇಮಕ ಮಾಡುವಂತೆ ತಿಳಿಸಿದರು. ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಪ್ರಧಾನ್