ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಂಗಳೂರು ಸೇರಿದಂತೆ ನಗರದ ಹೊರವಲಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ವಿವರಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಸಿಯಲ್ಲಿ, ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ.ಸೋಮವಾರ ಬೆಳಗ್ಗೆ 11ಕ್ಕೆ ಹೆಲಿಪ್ಯಾಡ್ ಮೂಲಕ ಮಾದವಾರ ಲ್ಯಾಂಡ್ ಆಗಲಿದ್ದು ನಂತರ 2:30 ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ 30 ಸಾವಿರಕ್ಕೂ ಹೆಚ್ಚು ಜನ, 650ಕ್ಕೂ ಹೆಚ್ಚು ಪ್ರಾಯೋಜಕರು, 8,000 ಹೊರ ದೇಶದ