ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮೇಲೆ ಮೋದಿ ಕಣ್ಣು ಬಿದ್ದಿದೆ. ಅಕ್ರಮ ಆಸ್ತಿ, ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನ ಹೊಂದಿರುವ ಬಗ್ಗೆ ಇಡಿ- ಐಟಿ ಗೆ ದೂರು ನೀಡಲಿದ್ದಾರೆ. ಇವರು ಪ್ರಧಾನಿ ನರೇಂದ್ರ ಮೋದಿಯಲ್ಲ... ಮಧುಗಿರಿ ಮೋದಿ.... ಹಿಂದೂ ಸಾಮ್ರಾಟ್ ಧರ್ಮಸೇನೆ ರಾಜ್ಯಾಧ್ಯಕ್ಷ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕೊಪ್ಪಳ ಜಿಲ್ಲೆ, ಬಳ್ಳಾರಿ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 182 ಬೇನಾಮಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ತುಮಕೂರಿನಲ್ಲಿ