ಕಾಂಗ್ರೆಸ್ ವಿರುದ್ದ ಹೋರಾಟ ಮಾಡುವುದಕ್ಕೆ ಮೈತ್ರಿ ಅನಿವಾರ್ಯತೆ ಇಲ್ಲ ಅವರಿಗೆ ಅವರ ಅಸ್ತಿತ್ವ ಕಾಪಾಡಿಕೊಳ್ಳಲು ಮೈತ್ರಿ ಮಾಡಿಕೊಂಡಿದ್ದಾರೆ.ಮೋದಿ ಪಾಪ್ಯುಲಾರಿಟಿ ಇಳಿತಾ ಇದೆ ಎನ್ನುವುದಕ್ಕೆ ಮೈತ್ರಿ ಸಾಕ್ಷಿ.ಮೋದಿಯವರ ಆಟ ನಡೆಯುತ್ತಿಲ್ಲ ಎಂದು ಪ್ರೀಯಾಂಕ ಖರ್ಗೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ನ ಬಿಟಿಂ ಬಿಜೆಪಿ ಎನ್ನೋದು ಸಾಬೀತಾಗಿದೆಮನೂರು ದಿನಗಳೇ ಕಳೆದರೂ ಇನ್ನೂ ವಿಪಕ್ಷ ನಾಯಕನಾಗಿಲ್ಲ.ರಾಜ್ಯ ಬಿಜೆಪಿ ಅಧ್ಯಕ್ಷರಿಗೇ ಪಕ್ಷದ ಮೇಲೆ ಹಿಡಿತ ಇಲ್ಲ.ಒಂದು ರಾಷ್ಟ್ರೀಯ ಪಕ್ಷ ಪ್ರಾದೇಶಿಕ ಪಕ್ಷದ ಬೀಟಿಂ ತರಹ