ಬೆಂಗಳೂರು : ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಮತಶಿಕಾರಿ ನಡೆಸಲು ವಾರದ ಕೊನೆಯಲ್ಲಿ ಮೂರನೇ ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಂಗಳೂರಿನ ಸೋಮೇಶ್ವರ ಸಭಾಭವನದಿಂದ ರಸ್ತೆಯಿಂದ ಅದ್ಧೂರಿಯಾಗಿ ರೋಡ್ ಶೋ ಪ್ರಾರಂಭಗೊಂಡಿದೆ. ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 26.5 ಕಿ.ಮೀ ನಡೆಸುತ್ತಿದ್ದಾರೆ. ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯುತ್ತಿದೆ. ತೆರೆದ ವಾಹನದಲ್ಲಿ