ನರೇಂದ್ರ ಮೋದಿ ಇಂದು ಏರೋ ಶೋ ಉದ್ಘಾಟನೆಗೆ ಹೋಗುವ ರಸ್ತೆಯ ಉದ್ದಗಲಕ್ಕೂ ಖಾಕಿ ಸರ್ಪಗಾವಲು ಮಾಡಲಾಗಿದೆ. ರಾಜಭವನ ದಿಂದ ಮೇಕ್ರಿ ಸರ್ಕಲ್ವರೆಗೂ 300 ಸಂಚಾರಿ ಪೊಲೀಸರು, 500ಕ್ಕೂ ಹೆಚ್ಚು ಲಾ ಅಂಡ್ ಅರ್ಡರ್ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಏರೋ ಶೋ ನಡೆಯುವ ಸ್ಥಳದಲ್ಲಿ ಕೆಎಆರ್ಪಿ ತುಕಡಿ ಹಾಗೂ ಸಾವಿರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ರಾಜಭವನದಿಂದ ವಿಂಡ್ಸರ್ ಮ್ಯಾನರ್, ಕಾವೇರಿ ಜಂಕ್ಷನ್,