ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಬಾಲ್ಯದಿಂದ ದೇಶದ ಪ್ರಧಾನಿಯಾಗುವವರೆಗಿನ ಪ್ರಯಾಣವು ಕಷ್ಟಗಳು ಮತ್ತು ಕಠಿಣ ಪರಿಶ್ರಮದಿಂದ ಕೂಡಿದೆ.ಪ್ರತಿಯೊಬ್ಬ ವ್ಯಕ್ತಿಯೂ ಮೋದಿ ಅವರ ವ್ಯಕ್ತಿತ್ವ ಮತ್ತು ಜೀವನದಿಂದ ಸ್ಫೂರ್ತಿ ಪಡೆಯಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ‘ಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.ಈ ವೇಳೆ ಅವರು, ರೂಪಾ