ಕೇಂದ್ರ ಸರಕಾರದ ಯೋಜನೆಗಳು ಹಾಗೂ ಅವುಗಳ ಲಾಭ ದೇಶದ ಶೇ. 20ಕ್ಕಿಂತ ಕಡಿಮೆ ಜನರಿಗೆ ದೊರೆಯುತ್ತಿದೆ. ಈ ಮೂಲಕ ಬಡವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.ಬಡ, ಮಧ್ಯಮ ಹಾಗೂ ಯುವಜನತೆಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೂರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಬಡವರ ಹಿತ ಮರೆತು ಕೆಲವು ಉದ್ಯಮಿಗಳ ಪರವಾಗಿ ನಿಂತಿದೆ. ದೇಶದ ಸಾಮಾನ್ಯ ಜನರ