ಪ್ರಧಾನಿ ಜಾರಿಗೆ ತಂದ ಯೋಜನೆಗೆ ಬೇರೆ ಹೆಸರಿಟ್ಟು ಕಾರ್ಯಕ್ರಮ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರಸ್ ವಿರುದ್ದ ಕಿಡಿಕಾರಿದ್ದಾರೆ.