ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 6ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ.