ಹಾಸನ : ಇಂದು ಯಾವುದೇ ಸರ್ಕಾರಿ ಇಲಾಖೆಯ ಕಚೇರಿಗಳಿಗೆ ಹೋದರೂ ಲಂಚವಿಲ್ಲದೇ ಕೆಲಸ ನಡೆಯೋದಿಲ್ಲ. ಹೀಗಿದ್ದೂ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ಅರಸೀಕೆರೆ ತಾಲ್ಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ. ಕೆಂಪಣ್ಣ ಅವರು ಪತ್ರ ಬರೆದು ಒಂದು ವರ್ಷ ಆಯ್ತು. ಇವತ್ತಿನವರೆಗೂ ಪ್ರಧಾನಿ ಕ್ರಮ ತೆಗೆದುಕೊಂಡಿಲ್ಲ.ಈ ಹಿಂದೆಯೂ ನಾ ಕಾವೂಂಗ್, ನಾ ಕಾನೇದೊಂಗಾ ಅಂತ ಪ್ರಧಾನಮಂತ್ರಿ