ಬೆಂಗಳೂರು(ಜು.24): ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ನಿಶ್ಚಿತವಾದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಗದ್ದುಗೆ ಯಾವ ಸಮುದಾಯಕ್ಕೆ ಸಿಗಬಹುದು ಎಂಬ ಕುತೂಹಲ ಕೇವಲ ಆಡಳಿತಾರೂಢ ಬಿಜೆಪಿಯಷ್ಟೇ ಅಲ್ಲ ಇತರ ರಾಜಕೀಯ ಪಕ್ಷಗಳಲ್ಲೂ ತೀವ್ರವಾಗಿದೆ.