ಧಾರವಾಡ : ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಬರುತ್ತಿದೆ. ಮಂಗಳವಾರದಿಂದ ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಬೆಳಗ್ಗೆ 9 ಗಂಟೆಗೆ ವರ್ಚುವಲ್ ಆಗಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ವಂದೇ ಭಾರತ್ ರೈಲಿಗೆ ಮಂಗಳವಾರ ಬೆಳಗ್ಗೆ 9 ಗಂಟೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.ಧಾರವಾಡ ರೈಲ್ವೆ ನಿಲ್ದಾಣದಿಂದ ಜೋಶಿ ಚಾಲನೆ