ಬೆಂಗಳೂರು : ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಅಂಡ್ ಕಮಾಂಡ್ ನೆಟ್ವರ್ಕ್ ಕೇಂದ್ರಕ್ಕೆ ಆಗಮಿಸಿದ್ದಾರೆ. ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಚಂದ್ರಯಾನ-3 ಮಿಷನ್ ತಂಡದೊಂದಿಗೆ ಸುಮಾರು 1 ಗಂಟೆಗಳ ಕಾಲ ಚರ್ಚಿಸಿದರು. ನಂತರ ಚಂದ್ರಯಾನ-3 ಮಿಷನ್ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡರು.ಇದೇ ವೇಳೆ ಪ್ರಧಾನಿ ಮೋದಿ ಅವರಿಗೆ, ಚಂದ್ರಯಾನ-3 ವಿಕ್ರಮ್