ಲೋಕಸಭೆ ಚುನಾವಣೆಗೆ ಕಣ ರಂಗೇರಿರುವಂತೆ ದಿಗ್ಗಜರ ಕ್ಷೇತ್ರಗಳಲ್ಲಿ ಹೈಟೆನ್ಶನ್ ವಾರ್ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಲೋಕಸಭಾ ಕ್ಷೇತ್ರ ಅಮೇಥಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯಕ್, ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹಾಗೂ ಕೇಂದ್ರ ಜವಳಿ ಸಚಿವ ಸ್ಮೃತಿ ಇರಾನಿ ಪಿಎಂ ಭಾಗವಹಿಸುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಮಾರ್ಚ್ 3ರಂದು ಪ್ರಧಾನಿ ಮೋದಿ ಅಮೇಥಿಗೆ