ಪ್ರಧಾನಿ ನರೇಂದ್ರ ಮೋದಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ವಿರುದ್ಧ ಗುಡುಗಿದ್ದರು. ಎರಡೂ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಾ ಬರುತ್ತಿವೆ.