ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ನಾಳೆಗೆ ಮುಂದೂಡಲಾಗಿದೆ. ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ ಕೈಗೊಂಡ ನ್ಯಾಯಾಲಯ ಪರ-ವಿರೋಧ ವಾದ ವಿವಾದಗಳನ್ನು ಆಲಿಸಿದ ಮೇಲೆ ಈ ತೀರ್ಮಾನಕ್ಕೆ ಬಂದಿದೆ. ಆರೋಪಿ ಪರ ವಕೀಲರು ಮತ್ತಷ್ಟು ವಾದ ಮಂಡನೆಗೆ ಅವಕಾಶ ಕೇಳಿದ ಹಿನ್ನಲೆಯಲ್ಲಿ ನಾಳೆ ವಿಚಾರಣೆ ಮುಂದೂಡಲಾಗಿದೆ.ಆರೋಪಿ