ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ತಿರಸ್ಕೃತಗೊಂಡಿದ್ದರಿಂದ ನಲಪಾಡ್ ಪರ ವಕೀಲರು ಹೈ ಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇದರ ಭಾಗವಾಗಿ ಮೊನ್ನೆಯಷ್ಟೇ ಮೊದಲ ಬಾರಿಗೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ಹೀಹೀಗಾಗಿ ಇಂದು ಅಪರಾಹ್ನ ವಿಚಾರಣೆ ನಡೆಯಲಿದ್ದು ನಲಪಾಡ್ ಗೆ ಇಂದು ಜಾಮೀನು ಸಿಗುತ್ತಾ