ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನ ಶಿಕ್ಷೆ ಅನುಭವಿಸುತ್ತಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಭವಿಷ್ಯ ಇಂದು ನಿರ್ಧಾರವಾಗಲಿದೆ.