ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೆಷನ್ಸ್ ಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆದಿದೆ. ಈ ಸಂದರ್ಭದಲ್ಲಿ ನಲಪಾಡ್ ಪರ ವಕೀಲರು ಗಾಯಾಳುವನ್ನು ನೋಡಲು ನಲಪಾಡ್ ಆಸ್ಪತ್ರೆಗೆ ಹೋಗಿದ್ದರು. ಅದರಲ್ಲಿ ತಪ್ಪೇನು? ಅಪಘಾತ ಮಾಡಿದವರೇ ಆಸ್ಪತ್ರೆಗೆ ದಾಖಲಿಸುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.ಆರೋಪಿಗೆ ಹಲ್ಲೆ ಮಾಡುವ ಉದ್ದೇಶವಿರಲಿಲ್ಲ. ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಹಲ್ಲೆ ನಡೆಸಲಾಗಿಲ್ಲ. ಇದೀಗ ವಿದ್ವತ್ ಸುಧಾರಿಸಿಕೊಳ್ಳುತ್ತಿದ್ದಾರೆ. ಹಾಗಾಗಿ