ಬೆಂಗಳೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪರ ವಕೀಲರ ಮನವಿಯನ್ನು ಹೈಕೋರ್ಟ್ ನ್ಯಾಯಾಧೀಶರು ತಿರಸ್ಕರಿಸಿದೆ.ಜಾಮೀನು ಅರ್ಜಿ ವಿಚಾರಣೆಯನ್ನು ಶೀಘ್ರ ಶುರು ಮಾಡಿ. ಮೊದಲು ಇದೇ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಹೈಕೋರ್ಟ್ ಗೆ ನಲಪಾಡ್ ಪರ ವಕೀಲರು ಮನವಿ ಮಾಡಿದ್ದರು.ಆದರೆ ಇದನ್ನು ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ತಿರಸ್ಕರಿಸಿದ್ದು, ಲಿಸ್ಟ್ ಪ್ರಕಾರವೇ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ. ಅಲ್ಲಿಯವರೆಗೆ