ಬೆಂಗಳೂರು: ಚುನಾವಣೆ ಭರಾಟೆಯಲ್ಲಿ ವಿದ್ವತ್ ಮೇಲಿನ ಹಲ್ಲೆ ಕೇಸ್ ಜನ ಮಾನಸದಿಂದ ಅಳಿಸಿಹೋಗುತ್ತಿದೆ. ಅಷ್ಟಕ್ಕೂ ಆರೋಪಿ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಕತೆ ಈಗ ಏನಾಗಿದೆ ಗೊತ್ತೇ?ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಆತನ ಸಹಚರರಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಅವಧಿ ಏಪ್ರಿಲ್ 17 ರವರೆಗೆ ವಿಸ್ತರಿಸಲಾಗಿದೆ. ನಿನ್ನೆ ಇವರ ನ್ಯಾಯಾಂಗ ಬಂಧನ ಅವಧಿ ಮುಗಿದಿತ್ತು. ವಿಚಾರಣೆ ನಡೆಸಿದ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.ಫೆಬ್ರವರಿ 18