ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಇನಾಯತ್ ಆಲಿಗೆ ಮಣೆ ಹಾಕಿದ್ದು, ಪ್ರಬಲ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.. KPCC ಅಧ್ಯಕ್ಷ D.K. ಶಿವಕುಮಾರ್ ವಿರುದ್ಧ ಮೊಯಿದ್ದೀನ್ ಬಾವಾ ಕಿಡಿಕಾರಿದ್ದಾರೆ.