ಬಿಜೆಪಿ ನೇರವಾಗಿ ಬರಲ್ಲ,ಅಡ್ಡದಾರಿಯಲ್ಲಿ ಬಂದು ಅಧಿಕಾರ ಹಿಡಿಯುತ್ತಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆರೋಪಿಸಿದರು.