ಬೆಳಗಾವಿ : ಹಣವನ್ನು ವಾಪಸ್ ನೀಡುವಂತೆ ಕೇಳಿದ ವ್ಯಕ್ತಿಯನ್ನು ಮಹಿಳೆಯೊಬ್ಬಳು ಹತ್ಯೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ಬಸೂರ್ತಿ ಗ್ರಾಮದ ಗಜಾನನ ನಾಯಕ(48) ಕೊಲೆಯಾದ ದುರ್ದೈವಿ ಹಾಗೂ ವಿದ್ಯಾಪಾಟೀಲ್ ಆರೋಪಿ. ಗಜಾನನ ಅವರು ಎರಡು ಮದುವೆಯಾಗಿದ್ದರು. ಆದರೆ ಇಬ್ಬರೂ ಪತ್ನಿಯರೂ ಆತನನನ್ನು ಬಿಟ್ಟುಹೊಗಿದ್ದರು. ಆದರೆ ಗಜಾನನ 15 ವರ್ಷದ ಹಿಂದೆಯೇ ಎರಡನೇ ಹೆಂಡತಿಯ ಮಗನನ್ನು ಕರೆದುಕೊಂಡು ಬಂದು ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ಬೇಕರಿ ನಡೆಸಿ