ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಆರ್ ಟಿ ನಗರ ಟಿವಿ ಟವರ್ ಸಮೀಪದ ಚೆಕ್ ಪೋಸ್ಟ್ ಬಳಿ ಪತ್ತೆಯಾಗಿದೆ.ಚುನಾವಣಾ ಅಧಿಕಾರಿಗಳ ಪರಿಶೀಲನೆ ವೇಳೆ ಹತ್ತು ಲಕ್ಷ ಹಣ ಪತ್ತೆಯಾಗಿದ್ದು,ಬೆನ್ಜ್ ಕಾರಿನಲ್ಲಿ ಸಾಗಿಸುತ್ತಿದ್ದ ಮೊಹಮ್ಮದ್ ಷರೀಫ್, ಮಹಮ್ಮದ್ ಯುನೂಸ್ ಎಂಬುವರ ಕಾರಿನಲ್ಲಿ ಹಣ ಪತ್ತೆಯಾಗಿದೆ. ವಾಹನ ತಪಾಸಣೆ ವೇಳೆ ಬೆನ್ಜ್ ಕಾರು ತಡೆದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.ಈ ವೇಳೆ ಹತ್ತು ಲಕ್ಷ ನಗದು ಹಣಕ್ಕೆ ಯಾವುದೇ ದಾಖಲೆ ಇಲ್ಲದೇ ಇರೋದು