ಹಾವೇರಿ: ನಿನ್ನೆ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಹಣದ ಹೊಳೆ ಹರಿದಿದ್ದು ಹಾವೇರಿ ಜಿಲ್ಲೆಯ ಸವಣೂರು ಮತ್ತು ಬ್ಯಾಡಗಿ ಪಟ್ಟಣದಲ್ಲಿ ಬಿಜೆಪಿ ಮುಖಂಡರು. ಹಣ ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.