ನೀವು ತೆರೆಯ ಮೇಲೆ ನೋಡುವ ವ್ಯಕ್ತಿಗಳು ನಿಮ್ಮೆದುರು ಪ್ರತ್ಯಕ್ಷವಾದರೆ ಏನ್ನಿಸುತ್ತದೆ? ಕೆಲವರಿಗೆ ಅಚ್ಚರಿ, ಕೆಲವರಿಗೆ ಆತಂಕ ಕೆಲವರಿಗೆ ಖುಷಿ, ಇನ್ನೂ ಕೆಲವರಿಗೆ ಭಯ. ಇನ್ನೊಂದು ಪೋಸ್ಟ್ನಲ್ಲಿ ಮೆಟ್ರೋ ರೈಲಿನಲ್ಲಿ ಭೂಲ್ ಭುಲೈಯ್ಯಾದ ಮಂಜುಲಿಕಾಳಂತೆ ವೇಷ ಧರಿಸಿ ಬಂದ ಮಹಿಳೆಯ ವಿಡಿಯೋ ವೈರಲ್ ಆಗಿದ್ದನ್ನು ನೋಡಿದಿರಿ.