ಕಾಲಾ ಚಿತ್ರಕ್ಕೂ ಕಾವೇರಿಗೂ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಬಹುಭಾಷ ನಟ ಪ್ರಕಾಶ್ ರೈ ಮತ್ತೊಮ್ಮೆ ಕರ್ನಾಟಕ ಪಾಲಿಗೆ ಖಳ ನಾಯಕ ಎಂಬುದನ್ನ ಸಾಬೀತು ಮಾಡಿದ್ದಾರೆ. ಈ ನಟನಿಗೆ ಕಾಸು ಮುಖ್ಯವಾಗಿ ಎಂಬುದನ್ನ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಪ್ರಕಾಶ್ ರೈ ಟ್ವೀಟ್ ಗೆ ಕಿಡಿ ಕಾರಿದ್ದಾರೆ. ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ರಜನಿಕಾಂತ್ ಅವರ ಕಾಲಾ ಚಿತ್ರವನ್ನ ಕರ್ನಾಟಕದಲ್ಲಿ ನಿಷೇಧ