ಕೇರಳ ನಂತರ ದೆಹಲಿಯಲ್ಲಿ ಮಂಕಿ ಪಾಕ್ಸ್ ಪತ್ತೆಯಾಗಿದೆ. ರಾಷ್ಟ್ರರಾಜಧಾನಿಗೂ ಮಂಕಿ ಪಾಕ್ಸ್ ಸೋಂಕು ಹರಡಿದ್ದು, ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆಯಾಗುತ್ತಿದ್ದಂತೆ ಆತಂಕ ಹೆಚ್ಚಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ದೇ ಇದ್ರೂ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣ 4 ಕ್ಕೇರಿದೆ. ಈಗಾಗ್ಲೇ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿರುವ ಡಬ್ಲ್ಯೂ ಎಚ್ ಒ, ಮಂಕಿ ಪಾಕ್ಸ್ ಸೋಂಕು ವಿಚಾರದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಸೂಕ್ತ ಕ್ರಮ