ಬೆಂಗಳೂರು : ರಾಜ್ಯಕ್ಕೆ ಮಳೆ ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ಬರೋಬ್ಬರಿ 56% ಮಳೆ ಕೊರತೆಯಾಗಿತ್ತು. ಜುಲೈ ತಿಂಗಳ ಮೊದಲ 11 ದಿನಗಳವರೆಗೆ 34% ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 18%, ಉತ್ತರ ಒಳನಾಡಿನಲ್ಲಿ 55% ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಮಳೆಗೆ ಬರ ಬಂದಿದೆ.ಬಾಗಲಕೋಟೆ ಜಿಲ್ಲೆಯಲ್ಲಿ ಅತಿ ಹೆಚ್ಚು