48ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಧಾರವಾಡ, ಗದಗ, ಕಲಬುರ್ಗಿ, ವಿಜಯಪುರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇಹಿತ ಮಳೆಯಾಗಲಿದೆ. ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ್ದು, ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುಗಿರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು,