Normal 0 false false false EN-US X-NONE X-NONE ಬೆಂಗಳೂರು : ಇನ್ನೊಂದು ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇರುವ ಹಿನ್ನಲೆಯಲ್ಲಿ ಈಗ ದಕ್ಷಿಣ ಒಳನಾಡಿನಲ್ಲಿ ಪ್ರತಿನಿತ್ಯ ಮಳೆಯಾಗುತ್ತಿದೆ. ಹಾಗೂ ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನಲೆ ಮುಂಗಾರು ಆರಂಭಕ್ಕೆ ಅನುಕೂಲಕರವಾದ ವಾತಾವರಣವಿದೆ. ಆದಕಾರಣ ಜೂನ್ 1 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ