ಬೆಂಗಳೂರು : ಡಿಸೇಲ್ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಬಿಎಂಟಿಸಿ ತನ್ನ ರಜತ ಮಹೋತ್ಸವದ ಸಂದರ್ಭದಲ್ಲಿ ಸಮಸ್ಯೆಗೆ ಬ್ರೇಕ್ ಹಾಕಲು ಮುಂದಾಗಿದೆ.ಬಿಎಂಟಿಸಿಯೂ ಕೇಂದ್ರ ಸರ್ಕಾರದ ಫೇಮ್ 2ನಲ್ಲಿ 300ಕ್ಕೂ ಹೆಚ್ಚು ಬಸ್ಗಳನ್ನು ರಸ್ತೆಗಿಳಿಸಲಿದ್ದು, ನಗರದಾದ್ಯಂತ ಮತ್ತಷ್ಟು ಎಲೆಕ್ಟ್ರಿಕ್ ಬಸ್ಗಳ ಸಂಚಾರ ಆರಂಭವಾಗಲಿದೆ.ಕಳೆದ ಹಲವು ದಿನಗಳಿಂದ ನಷ್ಟದ ಸುಳಿಯಲ್ಲಿದ್ದ ಬಿಎಂಟಿಸಿಗೆ, ಡಿಸೇಲ್ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಾಂತಾಗಿತ್ತು. ಇದರ ನಡುವೆ ತೈಲ ಪೂರೈಕೆ ಮಾಡುತ್ತಿದ್ದ ಚಿಲ್ಲರೆ ವ್ಯಾಪಾರಿಗಳಿಗೂ ಸರಿಯಾದ