ಬೆಂಗಳೂರು : ಕಾಂಗ್ರೆಸ್ನ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ.