ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ, ಅತ್ತಿಬೆಲೆಯಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ಕನ್ನಡ ಜಾಗೃತಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.