ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ 15ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.