ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ..ಕೇಂದ್ರದ ನಾಯಕರು ಕೂಡ ಒಬ್ಬೊಬ್ಬರಾಗಿ ರಾಜ್ಯಕ್ಕೆ ಆಗಮಿಸುತ್ತಾ ಇದ್ದಾರೆ, ಚುನಾವಣೆಯ ಪ್ರಚಾರ ಜೋರಾಗ್ತಿದ್ದಂತೆ ಇತ್ತ ರಾಜ್ಯದಲ್ಲಿ ಹೆಲಿಕಾಪ್ಟರ್, ಐಷಾರಾಮಿ ಕರುಗಳ ಬೇಡಿಕೆ ಜೋರಾಗಿದೆ.ಸದ್ಯ ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಪ್ರಮುಖ ರಾಷ್ಟ್ರೀಯ ಹಾಗೂ ಅನ್ಯ ರಾಜ್ಯಗಳ ನಾಯಕರು ಚುನಾವಣಾ ಪ್ರಚಾರಕ್ಕೆ ದಾಂಗುಡಿ ಇಡುತ್ತಿದ್ದಾರೆ,ಇದ್ರಿಂದಾಗಿ ರಾಜ್ಯದಲ್ಲಿ ಹೆಲಿಕಾಪ್ಟರ್, ಮಿನಿ ಹೆಲಿ ಕಾಪ್ಟರ್ ಹಾಗೂ ಐಷಾರಾಮಿ ಕಾರುಗಳಿಗೆ ಬೇಡಿಕೆ ಹೆಚ್ಚಾಗಿದೆ. ಪ್ರಮುಖ