ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದ್ದು ಜಲಾಶಯವು ಗರಿಷ್ಠ ಮಟ್ಟ ತಲುಪುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಾದರೂ ನದಿಗೆ ಹೆಚ್ಚು ನೀರು ಬಿಡುವ ಸಂಭವವಿದೆ.