ಮಂಗಳೂರು : ಮಳಲಿ ಮಸೀದಿ ವಿವಾದ ಕುರಿತ ಅರ್ಜಿ ವಿಚಾರಣೆಯನ್ನು ಮಂಗಳೂರು ಕೋರ್ಟ್ ಜೂನ್ 6ಕ್ಕೆ ಮುಂದೂಡಿದೆ. ಇಂದಿನ ವಿಚಾರಣೆ ವೇಳೆ ವಾದ ಮಂಡಿಸಿದ ವಿಹೆಚ್ಪಿ ಪರ ವಕೀಲರು, ಇಸ್ಲಾಂ ಪ್ರಕಾರ ಎಲ್ಲಿ ಬೇಕಿದ್ರೂ ನಮಾಜ್ ಮಾಡಬಹುದು. ಮಳಲಿ ಮಸೀದಿಯ ವೀಡಿಯೋ ಸಮೀಕ್ಷೆಗೆ ಕೋರ್ಟ್ ಆದೇಶ ನೀಡಬೇಕು ಎಂದು ನ್ಯಾಯಾಧೀಶರನ್ನು ಕೋರಿದ್ರು. ಆದರೆ ಮಸೀದಿ ಪರ ವಕೀಲರು ಇದಕ್ಕೆ ಆಕ್ಷೇಪಿಸಿದ್ರು.ಇದು ದರ್ಗಾ ಅನ್ನೋದ್ರಲ್ಲಿ ಯಾವ ಸಂದೇಹವೂ ಇಲ್ಲ. ಇದಕ್ಕೂ