ಚಿಕ್ಕಮಗಳೂರು:ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್ ಸುರೇಶ್ ಗಾಯಗೊಂಡಿದ್ದ. ಹೀಗಾಗಿ ಸುರೇಶ್ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ. ಈ ವಿಚಾರ ತಿಳಿದ ಕೇರಳ ಪೊಲೀಸರು ಆಸ್ಪತ್ರೆ ಮೇಲೆ ದಾಳಿ ನಡೆಸಿ ಸುರೇಶ್ನನ್ನು ಬಂಧಿಸಿದ್ದಾರೆ.ಕರ್ನಾಟಕದ ಮೋಸ್ಟ್ ವಾಂಟೆಡ್ ಭೂಗತ ನಕ್ಸಲ್ ಸುರೇಶ್ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಂಧಿಸಲಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಕಳೆದ