ತಾಯಿ, ಮಗಳು ಒಟ್ಟಿಗೆ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.ಕುಡಿಯಲು ನೀರು ತರಲು ಹೋದ ವೇಳೆ ತಾಯಿ ಮತ್ತು ಮಗಳು ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಬೆಳಗಿನ ಜಾವ ಬಾವಿಯಿಂದ ನೀರು ತರಲು ಹೋಗಿದ್ದ ಮಗಳು ಆಯ ತಪ್ಪಿ ಬಾವಿಗೆ ಬಿದ್ದಿದ್ದಾಳೆ. ಮಗಳನ್ನು ರಕ್ಷಿಸಲು ಹೋದ ತಾಯಿ ಕೂಡ ಸಾವನ್ನಪ್ಪಿದ್ದಾಳೆ. ಕಮತನೂರ ಗ್ರಾಮದ ನಿವಾಸಿಗಳಾದ ಭಾರತಿ