ಬೆಂಗಳೂರು : ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾಗಿ ತಾಯಿ-ಮಗು ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ಸಿಲಿಕಾನ್ ಸಿಟಿಯ ಚಿಕ್ಕಬಾಣಾವರದಲ್ಲಿ ನಡೆದಿದೆ.ಮೃತ ದುರ್ದೈವಿಗಳನ್ನು ಮಂಗಳಾ(35) ಹಾಗೂ ಮಗಳು ಗೌತಮಿ(7) ಎಂದು ಗುರುತಿಸಲಾಗಿದೆ. ಮಂಜುಳಾ ಪತಿ ಕೆಲಸಕ್ಕೆ ತೆರಳಿದ ಬಳಿಕ ಈ ಅವಘಢ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಂಗಳಾ ಅವರು ಗ್ಯಾಸ್ ಗೀಸರ್ ಆನ್ ಮಾಡಿ ಮಗಳು ಗೌತಮಿಗೆ ಸ್ನಾನ ಮಾಡಿಸಲೆಂದು ಹೋಗಿದ್ದರು. ಈ ವೇಳೆ ಗೀಸರ್ ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ