ಚಿಕ್ಕಬಳ್ಳಾಪುರ : ವರದಕ್ಷಿಣೆ ಕಿರುಕುಳದ ಆರೋಪದಡಿ ತಾಯಿಯೊರ್ವಳು ತನ್ನ ಮಗನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ 26 ವರ್ಷದ ನವಲತ ಹಾಗೂ ಅವರ 5 ವರ್ಷದ ಮಗ ಅಂಜನ್ ಕುಮಾರ್ ಮೃತರು. ನಿನ್ನೆ ಸಂಜೆ 6 ಗಂಟೆಗೆ ತೋಟದ ಕಡೆ ಹೋದವರು ಮನೆಗೆ ವಾಪಸ್ ಬಂದಿಲ್ಲ ಅಂತ ಹುಡುಕಾಡಿದಾಗ ತೋಟದ ಬಳಿಯ ಸಂಪಿನಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ