ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೋರ್ವಳು ಜೀವನದಲ್ಲಿ ಜಿಗುಪ್ಸೆ ಹೊಂದಿ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.