ಬೆಂಗಳೂರು : ಹುಟ್ಟಿದ ಆರೇ ತಿಂಗಳಿಗೆ ಮಗು ಸಾವಪ್ಪಿನದ ಕಾರಣ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಎಸ್.ಜಿ ಪಾಳ್ಯದ ತಾವರೆಕೆರೆಯಲ್ಲಿ ನಡೆದಿದೆ. ಮಂಡ್ಯ ಮೂಲದ ಪಲ್ಲವಿ ಆತ್ಮಹತ್ಯೆಗೆ ಶರಣಾದ ತಾಯಿ. ಸಿದ್ದು ಎಂಬಾತನ ಜೊತೆ ಕಳೆದ ನಾಲ್ಕು ವರ್ಷಗಳಿಂದ ಪಲ್ಲವಿ ವಿವಾಹವಾಗಿತ್ತು. ಬಳಿಕ ಗರ್ಭಿಣಿಯಾದ ಆಕೆಗೆ ಗರ್ಭಪಾತವಾಗಿತ್ತು. ಆ ಬಳಿಕ ಹಲವು ದೇವರಿಗೆ ಹರಕೆ ಹೊತ್ತು ಗರ್ಭಿಣಿಯಾಗಿದ್ದರು.ಹುಟ್ಟಿದ ಮಗುವಿಗೆ ಹೃದಯದಲ್ಲಿ ರಂದ್ರ ಇರುವುದು ಪತ್ತೆಯಾಗಿದೆ. ಸಿದ್ದು